(ರಾಜ್ಯ ) ಜಿಲ್ಲೆ ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಹೈಕೋರ್ಟ್ ನ್ಯಾಯಾಧೀಶರಿಂದ ಸ್ಥಳ ಪರಿಶೀಲನೆBy 0 ದೇವರಹಿಪ್ಪರಗಿ: ತಾಲ್ಲೂಕು ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯವಾದ ಜಮೀನನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಆಡಳಿತಾತ್ಮಕ ನ್ಯಾಯಾಧೀಶರಾದ ಎಚ್.ಪಿ.ಸಂದೇಶ ಭೇಟಿ ನೀಡಿ ಪರಿಶೀಲಿಸಿದರು.ಪಟ್ಟಣಕ್ಕೆ ಶುಕ್ರವಾರ ನ್ಯಾಯಾಧೀಶರಾದ ಎಚ್.ಪಿ.ಸಂದೇಶ ವಿಜಯಪುರ…