ಸಾಹಿತ್ಯ ಹೇಳದೇ ಹೋದರು ಕಾರಣ…..!!By 0 ಬದುಕಿನ ಪಯಣದಲ್ಲಿ ಅನೇಕರು ನಮ್ಮೊಂದಿಗೆ ಬರುತ್ತಾರೆ- ಹೋಗುತ್ತಾರೆ. ಹೆತ್ತ ತಾಯಿಯ ಮಡಿಲಿನಿಂದ ಭೂಮಿತಾಯಿಯ ಒಡಲು ಸೇರುವವರೆಗೂ ಇರುವ ನಾಲ್ಕು ದಿನಗಳಲ್ಲಿ ನಮ್ಮ ಕುಟುಂಬದವರೂ ಸೇರಿದಂತೆ ನಾನಾ ತರಹದವರು…