Browsing: sunagar
ಕಲಕೇರಿ: ಗ್ರಾಮದ ಅಂಬೇಡ್ಕರ್ ವ್ರತ್ತದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಮಾಜಿ ಶಾಸಕ ಶರಣಪ್ಪ ಸುಣಗಾರ ಮತಯಾಚನೆ ಮಾಡಿದರು.ನಂತರ…
ದೇವರಹಿಪ್ಪರಗಿ: ಕಾಂಗ್ರೆಸ್ ಪಕ್ಷದ ಎಲ್ಲ ಆಕಾಂಕ್ಷಿಗಳ ಅವಿರತ ಶ್ರಮ ಹಾಗೂ ಸಹಕಾರದಿಂದ ಈ ಬಾರಿ ಚುನಾವಣೆಯಲ್ಲಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿAದ ಗೆಲ್ಲುವ ವಿಶ್ವಾಸವಿದೆ ಎಂದು…
ದೇವರಹಿಪ್ಪರಗಿ: ಬಂಜಾರ ಸಮುದಾಯ ಹಿಂದಿನಿAದಲೂ ಕಾಂಗ್ರೆಸ್ ಪರವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ ಹೇಳಿದರು.ಮತಕ್ಷೇತ್ರದ ಹುಣಶ್ಯಾಳ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕೆರೂಟಗಿ ತಾಂಡಾದ ಪ್ರಚಾರ ಸಭೆಯಲ್ಲಿ…
ದೇವರಹಿಪ್ಪರಗಿ: ನಾಡಿನ ಜನತೆಗೆ ಹಲವು ಭಾಗ್ಯಗಳನ್ನು ನೀಡಿ ಅಭಿವೃದ್ಧಿಗೆ ಶ್ರಮಿಸಿದ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಮತ ಮೀಸಲಾಗಿರಲಿ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ…
ದೇವರಹಿಪ್ಪರಗಿ: ರಾಜ್ಯದಲ್ಲಿ ಕಾಂಗ್ರೆಸ್ ಸುಭದ್ರ ಸರಕಾರ ರಚನೆಗೆ ಕ್ಷೇತ್ರದ ಮತದಾರ ಪ್ರಭುಗಳು ಬೆಂಬಲಿಸಿ ಆಶೀರ್ವಾದ ಮಾಡಬೇಕು. ಉತ್ತಮ ಆಡಳಿತಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಸುಣಗಾರ…
ದೇವರಹಿಪ್ಪರಗಿ: ಮತಕ್ಷೇತ್ರವು ಕಾಂಗ್ರೆಸ್‌ನ ಭದ್ರಕೋಟೆಯಾಗಿದ್ದು, ಈ ಸಲ ಬಹುಮತದಿಂದ ಗೆಲುವು ಸಾಧಿಸುವುದರ ಜೊತೆಗೆ ಪದಾಧಿಕಾರಿಗಳು ಕಾರ್ಯಕರ್ತರ ನೋವಿಗೆ ಸ್ಪಂದಿಸುತ್ತೇನೆ. ಪ್ರತಿಯೊಬ್ಬರೂ ಮತ ನೀಡಿ ಬೆಂಬಲಿಸಿ ಆಶೀರ್ವಾದ ಮಾಡಬೇಕೆಂದು…
ದೇವರಹಿಪ್ಪರಗಿ: ಕಾಂಗ್ರೆಸ್ ಪಕ್ಷದ ಎಲ್ಲ ಆಕಾಂಕ್ಷಿಗಳ ಬೆಂಬಲ ಹಾಗೂ ಸಹಕಾರದಿಂದ ಬರುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಜಯಗಳಿಸುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶರಣಪ್ಪ ಸುಣಗಾರ…
ದೇವರಹಿಪ್ಪರಗಿ: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗದವರಿಗೆ ಮನ್ನಣೆ ನೀಡಿ ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಹಿಂದುಳಿದ ವರ್ಗಕ್ಕೆ ಟಿಕೆಟ್ ನೀಡಿರುವ ಕ್ರಮ ಸ್ವಾಗತಾರ್ಹವಾಗಿದೆ ಎಂದು ಜಿಪಂ ಮಾಜಿ ಅಧ್ಯಕ್ಷೆ…